ಇಂದು ಕೊಪ್ಪಳ ಕೊಪ್ಪಳ ಜಿಲ್ಲಾ 4ನೇ ಕನ್ನಡ ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷ ಪೊ. ಪಂಚಾಕ್ಷರಿ ಹಿರೇಮಠರ

ಇಂದಿನಿಂದ ಕೊಪ್ಪಳದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಸಾರ್ವಜನಿಕ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.
Please follow and like us:
error