9 ರಂದು ತೆಲುಗಿನಲ್ಲಿ ಮಾತ್ರ ರುದ್ರಮದೇವಿ ತೆರೆಗೆ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಅಕ್ಟೋಬರ್ 16 ರಂದು ಬಿಡುಗಡೆಯಾಗಲಿದೆ.

ಇದೇ ತಿಂಗಳ 9 ರಂದು ತೆರೆಗೆ ಬರಲು ಸಿದ್ಧವಾಗಿದೆ. ಆದರೆ ರುದ್ರಮದೇವಿ ಕೇವಲ ತೆಲುಗು ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವುದು ಪರಭಾಷಾ ಪ್ರೇಕ್ಷಕರ ಬೇಸರಕ್ಕೆ ಕಾರಣವಾಗಿದೆ.

Please follow and like us:
error