fbpx

ADGP ಅಮರಕುಮಾರ್ ಪಾಂಡೆಯವರ ಪತ್ರಿಕಾಗೋಷ್ಠಿ

ಕೊಪ್ಪಳ :  ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಅಮರಕುಮಾರ ಪಾಂಡೆಯವರು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾ ರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.  ಜಿಲ್ಲೆಯಲ್ಲಿ ನಡೆದ  ಅಪರಾಧಗಳ  ಕುರಿತು ಅವುಗಳ ತನಿಖಾ ಪ್ರಗತಿ ಕುರಿತು ಮಾತನಾಡಿದರು.
           ಹೊಸಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಮಗುವಿನ ಬಲಿ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೇನಾದರೂ ಜರುಗಿದೆಯೇ ಎನ್ನುವುದರ  ಕುರಿತು ವಿಚಾರಣೆ ನಡೆಯುತ್ತಿದ್ದು  ವರದಿ ಬಂದ ನಂತರ ಕ್ರಮಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಎ.ರಾಜಾ ಉಪಸ್ಥಿತರಿದ್ದರು. 
Please follow and like us:
error

Leave a Reply

error: Content is protected !!