ಪ್ರಬಂಧ ಸ್ಪರ್ಧೆ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ

ದಿನಾಂಕ ೦೬/೧೧/೨೦೧೨ ರಂದು ಕರ್ನಾಟಕ ರಾಜ್ಯ ವಿಜ್ಞಾನ ಪರೀಷತ್ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ  ಯೋಜನಾ ಪ್ರಬಂಧ ಸ್ಪರ್ಧೆ ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಕೊಪ್ಪಳದ ಸ್ವಾ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದ ಪ್ರಬಂಧ ಯೋಜನೆ ಗಾಳಿಶಕ್ತಿಯಿಂದ ವಿದ್ಯುತ್ತಶಕ್ತಿ ತಯಾರಿಕೆ ಕುರಿತಾಗಿ ಮಂಡಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಪ್ರಾಚಾರ್ಯರರು ಆಡಳಿತ ಮಂಡಳಿಯವರು ಶಿಕ್ಷಕ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. 
Please follow and like us:
error