ಅಡುಗೆ ಅನಿಲ ಸಿಲಿಂಡರ್ ಪೂರೈಕೆ ವ್ಯವಸ್ಥೆ ಕುರಿತು ಇಂದು ಸಭೆ

ಕೊಪ್ಪಳ ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸಭೆಯನ್ನು ಅ. ೦೫ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಸದ ಶಿವರಾಮಗೌಡ ಅವರು ವ”ಸುವರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಸೇರಿದಂತೆ ಜಿಲ್ಲೆಯ ಎಲ್ಲಾ ಅಡುಗೆ ಅನಿಲ ವಿತರಕರು, ಸಂಬಂಧಿಸಿದ ತೈಲ ಕಂಪನಿಗಳ ಅಧಿಕಾರಿಗಳು ಭಾಗವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Please follow and like us:
error