fbpx

ಕೆ.ಡಿ.ಪಿ ಸಭೆ

ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ೩ ನೇ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಯಿತು.
ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ರಾಜಾ ಹಾಗೂ ಇತರರು ಇದ್ದರು.

Please follow and like us:
error

Leave a Reply

error: Content is protected !!