ಶೈಕ್ಷಣಿಕ ಕಾರ್ಯಗಾರ, ಜಿಲ್ಲಾ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳಿಗೆ ಸನ್ಮಾನ

ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ಶೈಕ್ಷಣಿಕ ಕಾರ್ಯಗಾರ ಹಾಗ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾದ ಶರಣೆಗೌಡ ಪೊಲೀಸ್ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸನಗೌಡ ಪಾಟೀಲ ಹಲಗೇರಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಮಹಮ್ಮದ ಮೋಸಿನ್ ಸನ್ಮಾನಿಸಿದರು. 
ಈ ಸಂದರ್ಬದಲ್ಲಿ ರಾಜ್ಯಾಧ್ಯಕ್ಷ ಬಸರಾಜ ಗುರಿಕಾರ, ಕಾರ್ಯದರ್ಶಿ ನಾರಾಯಣಸ್ವಾಮಿ, ಉಪಾಧ್ಯಕ್ಷ ಅರುಣಪ್ರಥಾಪರೆಡ್ಡಿ, ಖಜಾಂಚಿ ಎಸ್.ಡಿ. ಗಂಗಣ್ಣ್ಣವರ, ಸಹ ಕಾರ್ಯದರ್ಶಿ ಯುವರಾಜ, ಹಾಗೂ ಶಂಬುಲಿಂಗನಗೌಡ ಹಲಗೇರಿ, ಮಂಜುನಾಥ ಬಿ, ಅಮರೇಶ ಮೈಲಾಪೂರ, ಮುಂತಾದವರು ಉಪಸ್ಥಿತರಿದ್ದರು. 
Please follow and like us:

Related posts

Leave a Comment