ಇರಕಲ್ಲಗಡ; ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸಾಧನೆ

ಕೊಪ್ಪಳ; ತಾಲೂಕಿನ ಇರಕಲ್ಲಗಡ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ವಿಭಾಗ ಮಟ್ಟದಬ್ಯಾಡ್ಮಿಂಟನ್ ಕ್ರೀಡಾಕೂಟದಲಿ  ವಿದ್ಯಾರ್ಥಿನಿಯರ ತಂಡ ಪ್ರಥಮಸ್ತಾನ ಮತ್ತು ಬಾಲಕರ ತಂಡ ದ್ವೀತೀಯ ಸ್ತಾನ ಹಾಗೂ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ತಂಡ ತೃತೀಯ ಸ್ತಾನ ಗಳಿಸಿ ಸಾಧನೆ ಮಾಡಿದ್ದಾರೆ.     ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸಿದ ದೈಹಿಕ ಶಿಕ್ಷಕರಾದ ಬಿ ನಾಗರಾಜ ತಂಡದ ವ್ಯವಸ್ತಾಪಕರಾದ ಶಶಿಕಲಾ ಬಿ ಹೆಚ ಅವರನ್ನು ವೈ .ಬಿ .ಬಂಡಿ ಶಾಲೆಯ ಎಸ. ಡಿ. ಎಮ್. ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.                                       
irakalgada govt pu college badminton
Please follow and like us:
error