ಬಾಲಕಿ ಅತ್ಯಾಚಾರ ಪ್ರಕರಣ : ಮಹಿಳಾ ಆಯೋಗದ ಅಧ್ಯಕ್ಷರಿಂದ ಜೂ. ೫ ಕ್ಕೆ ವಿಚಾರಣೆ

 ತಾಲೂಕಿನ ಹಲವಾಗಲಿ ಗ್ರಾಮದ ಮೀನಾಕ್ಷಿ ಎಂಬ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ   ಜಿಲ್ಲೆಗೆ ಆಗಮಿಸಿದ್ದಾರೆ.
  ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಅವರು ಬೆಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು, ಜೂ. ೫ ರಂದು ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವರು ಎಂದು ರಾಜ್ಯ ಮಹಿಳಾ ಆಯೋಗದ ಕಚೇರಿ  ತಿಳಿಸಿದೆ.
Please follow and like us:
error