ಕೊಪ್ಪಳ ಉಪಚುನಾವಣೆ : ಸೆ. ೫ ರಂದು ಇಬ್ಬರು ನಾಮಪತ್ರ ಸಲ್ಲಿಕೆ

ಕೊಪ್ಪಳ ಸೆ. ೦೫ (ಕ.ವಾ): ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಸೆ. ೦೫ ರಂದು ಸೋಮವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
  ಕೆ. ಬಸವರಾಜ ಹಿಟ್ನಾಳ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಎರಡು ನಾಮಪತ್ರ ಹಾಗೂ ನಿರ್ಮಲ ಮಲ್ಲಿಕಾರ್ಜುನ ಹಡಪದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ತಿಳಿಸಿದ್ದಾರೆ.
Please follow and like us:
error