ಕೊಪ್ಪಳ ಜೂ. : ಕೊಪ್ಪಳ ತಾಲೂಕು ಅಳವಂಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪತ್ರಿಕೋದ್ಯಮ, ಇಂಗ್ಲೀಷ್ ಐಚ್ಛಿಕ ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ ಹೊಸ ಕಾಂಬಿನೇಷನ್ನೊಂದಿಗೆ ಬಿ.ಎ. ವ್ಯಾಸಂಗಕ್ಕೆ ಮಂಜೂರಾತಿ ದೊರೆತಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶಾವಕಾಶ ಪಡೆಯಬಹುದಾಗಿದೆ.
ಅಳವಂಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ, ಬಿಬಿಎಂ ಹಾಗೂ ಬಿ.ಕಾಂ ಪ್ರಥಮ ವರ್ಷದ ತರಗತಿಗಳಿಗಾಗಿ ಪ್ರವೇಶಾತಿಯು ಜೂ. ೧೫ ರಿಂದ ಪ್ರಾರಂಭಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದ್ದು, ಇದೇ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದ ಬಿ.ಎ. ಪ್ರಥಮ ವರ್ಷಕ್ಕೆ ಪತ್ರಿಕೋದ್ಯಮ, ಇಂಗ್ಲೀಷ್ ಐಚ್ಛಿಕ, ಕಂಪ್ಯೂಟರ್ ಅಪ್ಲಿಕೇಶನ್ ಕಾಂಬಿನೇಶನ್ ವ್ಯಾಸಂಗ ಪ್ರಾರಂಭವಾಗಿದೆ. ಪ್ರವೇಶಾತಿಯು ಜೂ. ೧೫ ರಿಂದ

Please follow and like us: