ಡಿಸೆಂಬರ್ ೬ ಕೋಮುವಾದಿ ವಿರೋಧಿ ದಿನಾಚರಣೆ.

ಡಿಸೆಂಬರ್ ೬ ರಂದು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಕೋಮುವಾದಿ ವಿರೋಧಿ ದಿನಾಚರಣೆ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಕೋಮುವಾದಿಗಳ ವಿರುದ್ಧ ತೀವ್ರ ಕ್ರಮ ಜರುಗಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಭಾರಧ್ವಾಜ್  ತಿಳಿಸಿದ್ದಾರೆ.

Related posts

Leave a Comment