fbpx

ಜಿಲ್ಲಾ ಬಿ ಜೆ ಪಿ ಯಿಂದ ಮುಖ್ಯಮಂತ್ರಿ ಸಿದ್ರಾಮಯ್ಯ ವಿರುದ್ದ ಪ್ರತಿಭಟನೆ.

ಮೊನ್ನೆ ನಡೆದ ಯುವ ಕಾಂಗ್ರೆಸ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರು ನಾನು ಗೊಮಾಂಸ ತಿನ್ನುತ್ತಿನೆಂದು ಬಹಿರಂಗವಾಗಿ ಹೇಳಿಕೆ ನೀಡಿ ಸಮಗ್ರ ಹಿಂದೂಗಳ ಭಾವನೆಗಳಿಗೆ ನೋವನ್ನು ಉಂಟು ಮಾಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿ ೦೨/೧೧/೨೦೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಅಶೋಕ ವೃತ್ತದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷ ಹಾಗೂ ಸಂಸದರಾದ ಕರಡಿ ಸಂಗಣ್ಣ ಇವರ ನೇತೃತ್ವದಲ್ಲಿ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

Please follow and like us:
error

Leave a Reply

error: Content is protected !!