ಕೊಪ್ಪಳ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಪುಸ್ತಕ ಬಿಡುಗಡೆ.

ಕೊಪ್ಪಳ ಆ. ೩೧ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ವತಿಯಿಂದ ಪ್ರಕಟಗೊಂಡಿರುವ ‘ಕೊಪ್ಪಳ ಜಿಲ್ಲಾ ಮಾನವ ಅಭಿವೃದ್ಧಿ ವರದಿ-೨೦೧೪’ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಬಿಡುಗಡೆ ಮಾಡಿದರು.

Please follow and like us:
error