ವಿಧಾನಸಭೆ ಚುನಾವಣೆ : ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ


ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ. ೧೦ ರಿಂದ ಪ್ರಾರಂಭವಾಗಿದ್ದು, ಇಂದು ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ, ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ  ತಿಳಿಸಿದೆ.

Related posts

Leave a Comment