ಭಾಗ್ಯನಗರ ಗ್ರಾಮದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೬೯ನೇ ಸ್ವಾತಂತ್ರ್ಯ ಮಹೋತ್ಸವ.

ಕೊಪ್ಪಳ ೧೫ ಭಾಗ್ಯನಗರ ಗ್ರಾಮ ಪಂಚಾಯತ್ ಮೈದಾನದಲ್ಲಿ ಏರ್ಪಡಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಮ್ಮ ವಿದ್ಯಾರ್ಥಿಗಳು ಪಥಸಂಚಲನ ಹಾಗೂ ಸಾಮೂಹಿಕ ಕವಾಯತ್‌ನಲ್ಲಿ ಡಾ|| ಎ.ಪಿ.ಜೆ.ಅಬ್ದುಲ್ ಖಾನ್ ಯವರಿಗೆ ಭಾವಪೂರ್ಣ ನಮನ ಸಲ್ಲಿಸುವ ಮೂಲಕ ಪ್ರಥಮ ಸ್ಥಾನವನ್ನು ಗಳಿಸಿ ಸಂಭ್ರಮಿಸಿದರು.

Please follow and like us:
error