You are here
Home > Koppal News > ಹಾಸನದಲ್ಲಿ ಸನ್ಮಾನ

ಹಾಸನದಲ್ಲಿ ಸನ್ಮಾನ

 ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಮತ್ತು ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿಯವರನ್ನು ಹಾಸನ ಜಿಲ್ಲಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಮತ್ತು ನೌಕರರ ಸಮ್ಮೇಳನದಲ್ಲಿ  ಸನ್ಮಾನಿಸಲಾಯಿತು.
      ಈ ಸಂಧರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಎಸ್.ರೇಣುಕಾರಾಧ್ಯ,ಪ್ರಧಾನ ಕಾರ್ಯದರ್ಶಿ ಟಿ.ಟಿ.ಗಿರಿಯಪ್ಪ,ಹಾಸನ ವಿಧಾನ ಸಭೆಯ ಶಾಸಕರಾದ ಹೆಚ್.ಎಸ್.ಪ್ರಕಾಶ,ವಿಧಾನ ಪರಿಷತ್ತಿನ ಸದಸ್ಯರಾದ ಪಟೇಲ ಶಿವರಾಂ,ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಲೀಲಾವತಿ ಮುಂತಾದವರು ಹಾಜರಿದ್ದರು.

Leave a Reply

Top