ನೀರು ಪೂರೈಕೆಯಲ್ಲಿ ವ್ಯತ್ಯಯ

 ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಕಳೆದ ಆ.17 ರಿಂದ ನಗರದಲ್ಲಿ ಹಾಗೂ ಫಿಲ್ಟರ್‍ಬೆಡ್‍ದಿಂದ ಕಾತರಕಿ ಜಾಕ್‍ವೆಲ್‍ವರೆಗಿನ ವ್ಯಾಪ್ತಿಯಲ್ಲಿ ಪದೇ ಪದೇ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ನಗರದಲ್ಲಿ ನೀರು ಸರಬರಾಜು ಮಾಡಲು ತೊಂದರೆಯಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ಮನವಿ ಮಾಡಿದ್ದಾರೆ.

Leave a Reply