ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಇವರಿಗೆ ರಾಜ್ಯ ಮಟ್ಟದ ಉತ್ತಮ ಕನ್ನಡ ಉಪನ್ಯಾಸಕ ಪ್ರಶಸ್ತಿ.

ಕೊಪ್ಪಳ-೦೩ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಇವರಿಗೆ ರಾಜ್ಯ ಮಟ್ಟದ ಉತ್ತಮ ಕನ್ನಡ ಉಪನ್ಯಾಸಕ ಪ್ರಶಸ್ತಿ ಲಭಿಸಿದೆ. ಇವರಿಗೆ ದಿನಾಂಕ ೦೫.೦೯.೨೦೧೫ ರಂದು ಶಿಕ್ಷಕರ ದಿನಾಚರಣೆಯಂದು ಡಾ.ಬಿ.ಆರ್.ಅಂಬೇಡ್ಕರ ಭವನ ಮಿಲ್ಲರ್‍ಸ ರೋಡ್ ಬೆಂಗಳೂರು ಇಲ್ಲಿ ನಡೆಯುವ ಕಾರ್ಯಕ್ರದಲ್ಲಿ ಮುಖ್ಯಮಂತ್ರಿಯವರಾದ ಮಾನ್ಯ ಶ್ರೀ ಸಿದ್ದರಾಮಯ್ಯ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ ಇವರು ಪ್

ರಶಸ್ತಿಯನ್ನು ವಿತರಿಸಲಿದ್ದಾರೆ.

Please follow and like us:
error