ಡಿ. ೧೪ ರಂದು ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ಸಭೆ

ಕೊಪ್ಪಳ ಡಿ.   ಕೊಪ್ಪಳ ಜಿಲ್ಲಾ ಪಂಚಾಯತಿ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಡಿ. ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ವಹಿಸುವರು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ತಿಳಿಸಿದ್ದಾರೆ.

Please follow and like us:
error