ಫೆ.೧೯ ರಂದು ನಡೆಯಲಿರುವ ಕವಿ ಸರ್ವಜ್ಞ ಜಯಂತಿ ಆಚರಣೆ ಕುರಿತು ಫೆ.೧೩ ರ ಮದ್ಯಾಹ್ನ ೧೨.೧೫ ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಪೂರ್ವಾಭಾವಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಸಭೆಯ ಅಧ್ಯಕ್ಷತೆ ವಹಿಸುವರು .
Please follow and like us: