ಪ್ರದೀಪಗೌಡ ವಿ. ಮಾಲಿ ಪಾಟೀಲ್ ಬಿರುಸಿನ ಪ್ರಚಾರ


ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಹಿರಿಯ ವೃದ್ಧೆಯೊಬ್ಬರ ಯೋಗಕ್ಷೇಮ ವಿಚಾರಿಸುತ್ತಿರುವುದು.

ಈ ಸಂದರ್ಭದಲ್ಲಿ ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್‌ಮಾಸ್ಟರ್, ಬಾಳಪ್ಪ ಕಡೆಮನಿ, ಹನುಮೇಶ, ರಮೇಶ, ಬಸಪ್ಪ, ವಿರುಪಾಕ್ಷಗೌಡ, ಪ್ರಭು ಬಬ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೊಪ್ಪಳ: ತಾಲೂಕಿನ ಹಲಗೇರಿ ಗ್ರಾಮ ಸೇರಿದಂತೆ ವದ್ನಾಳ, ಹಣವಾಳ ಗ್ರಾಮಗಳಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ವಿ. ಪಾಟೀಲ್ ರವರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರದೀಪಗೌಡ ವಿ. ಮಾಲಿ ಪಾಟೀಲ್ ಬಿರುಸಿನ ಪ್ರಚಾರ ಕೈಗೊಂಡಿರುವುದು. ಇವರ ಆಗಮನದಿಂದ ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಿದೆ ಎಂದು ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ ಹರ್ಷ ವ್ಯಕ್ತಪಡಿಸಿದ್ದಾರೆ.

Please follow and like us:

Related posts

Leave a Comment