ಏ.೦೨ ರಂದು ಪೊಲೀಸ್ ಧ್ವಜ ದಿನಾಚರಣೆ

 ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಏ.೦೨ ರಂದು ಬೆಳಿಗ್ಗೆ ೮.೦೦ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆಯಲಿದೆ.
  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಆರಕ್ಷಕ ಉಪನಿರೀಕ್ಷಕರಾದ ಮಂಗಳಪ್ಪ ಅವರು ಪಾಲ್ಗೊಳ್ಳುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ರೋಹಿಣಿ ಕಟೋಜ್ ಸೆಪಟ್ ಅವರು ತಿಳಿಸಿದ್ದಾರೆ.

Leave a Reply