ಮಹಾಗೋಡೆ ರಾಹುಲ್ ದ್ರಾವಿಡ್ ವೃತ್ತಿ ಜೀವನಕ್ಕೆ ತೆರೆ

ಕಾರ್ಡಿಫ್‌ನ ಸೋಫಿಯಾ ಗಾರ್ಡನ್‌ನಲ್ಲಿ ಶುಕ್ರವಾರ ನಡೆದ ಇಂಗ್ಲೆಂಡ್ ವಿರುದ್ಧದ ಐದನೆ ಹಾಗೂ ಅಂತಿಮ ಏಕದಿನದಲ್ಲಿ 69 ರನ್ ಗಳಿಸಿ ವಿದಾಯದ ಪಂದ್ಯವನ್ನಾಡಿದ ಭಾರತದ ಮಹಾಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ತನ್ನ 15 ವರ್ಷಗಳ ಏಕದಿನ ಕ್ರಿಕೆಟ್ ವೃತ್ತಿ ಜೀವನಕ್ಕೆ ತೆರೆ ಎಳೆದರು

Please follow and like us:
error