ಸಂಗಣ್ಣ ಕರಡಿಗೆ ಮತದಾರರಿಂದ ಪಾಠ- ರಾಯರಡ್ಡಿ

ಕೊಪ್ಪಳ : ಜೆಡಿಎಸ್ ನಿಂದ ಆಯ್ಕೆಯಾಗಿದ್ದ ಕರಡಿ ಸಂಗಣ್ಣ ಅಧಿಕಾರಕ್ಕಾಗಿ ರಾಜೀನಾಮೆ ನೀಡಿ ಬಿಜೆಪಿ ಸೇರಿ ಅಭಿವೃದ್ದಿಯ ನಾಟಕವಾಡುತ್ತಿರುವುದನ್ನು ಜನತೆ ನೋಡುತ್ತಿದ್ದು ಮುಂದಿನ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ಬಸವರಾಜ ರಾಯರಡ್ಡಿ ಹೇಳಿದರು. ಅವರು ಮೀಡಿಯಾ ಕ್ಲಬ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ನಗರದಲ್ಲಿ 20ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಡಾ.ಜಿ.ಪರಮೇಶ್ವರ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ನಾಯಕರು ಆಗಮಿಸಲಿದ್ದಾರೆ ಎಂದರು.
Please follow and like us:
error