ಗುಂಡು ಎಸೆತ ರಾಜ್ಯ ಮಟ್ಟಕ್ಕೆ ಆಯ್ಕೆ.

ಕೊಪ್ಪಳ ಅ. ೧೪
ಕೊಪ್ಪಳದ ಶಿವಶಾಂತವೀರ ಪಬ್ಲಿಕ್ ಶಾಲೆಯ ೮ ನೇ ತರಗತಿ ವಿದ್ಯಾರ್ಥಿ ಸಾಗರ ವಿಶ್ವನಾಥ
ಕಪ್ಪಲಿ, ಗುಂಡು ಎಸೆತದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಕಳೆದ ಅ. ೦೮ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮಟ್ಟದ
ಕ್ರಿಡಾಕೂಟದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ
ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.  

Leave a Reply