ಮಹಿಳೆಯರ ಮೇಲಿನ ದೌರ್ಜನ್ಯ ತಡೆ : ಸಲಹೆ ಆಹ್ವಾನ

 : ಕರ್ನಾಟಕ ರಾಜ್ಯ ಮಹಿಳಾ ಆಯೋಗವು, ರಾಜ್ಯಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾವಾರು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ.
  ಪ್ರಾದೇಶಿಕವಾಗಿರುವ ಮಹಿಳಾ ವಿರೋಧಿ ನೆಲೆಗಟ್ಟಿನಲ್ಲಿರುವ ಮಹಿಳಾ ಸಮಸ್ಯೆಗಳು ಮತ್ತು ಅವುಗಳಿಗೆ ಸೂಚಿಸಬಹುದಾದ ಪರಿಹಾರೋಪಾಯಗಳ ಕುರಿತು ಜಿಲ್ಲಾ ವಾರು ಜನಸಾಮಾನ್ಯರು, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಮಹಿಳಾ ಪರ ಕಾಳಜಿಯುಳ್ಳ ವ್ಯಕ್ತಿಗಳು, ಸಾರ್ವಜನಿಕ ಹಿತಾಸಕ್ತಿಯಿಂದ ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ತಮ್ಮ ಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ನಂ:೧೦೭ : kscwbang123@gmail.com,
kscwbang@yahoo.co.in

Leave a Reply