fbpx

ಮೈಸೂರು ದಸರಾ ಕನ್ನಡ ಪುಸ್ತಕ ಮೇಳ : ಪ್ರಕಾಶಕರಿಂದ ಅರ್ಜಿ ಆಹ್ವಾನ

 ಮೈಸೂರು ದಸರಾ ಉತ್ಸದಲ್ಲಿ  ಪ್ರಸಕ್ತ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆ.24 ಅ.03 ರವರೆಗೆ ಮೈಸೂರಿನ ಕಾಡಾ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮೇಳವನ್ನು ಏರ್ಪಡಿಸಲಾಗಿದ್ದು, ಭಾಗವಹಿಸುವ ಆಸಕ್ತ ಕನ್ನಡ ಪುಸ್ತಕ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಸರಾ ಕನ್ನಡ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಕನ್ನಡ ಪುಸ್ತಕ ಪ್ರಕಾಶಕರು ಅರ್ಜಿ ನಮೂನೆಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ ಸೈಟ್  www.kannadapustakapradhikara.com ರಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ, ಜೆ.ಸಿ.ರಸ್ತೆ, ಬೆಂಗಳೂರಿನಲ್ಲಿ ಪಡೆಯುಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ದೂ:080-22484516/22107704 ಸಂಪರ್ಕಿಸಬಹುದಾಗಿದೆ  
Please follow and like us:
error

Leave a Reply

error: Content is protected !!