ರಾಜ್ಯೋತ್ಸವ : ಜಿಲ್ಲೆಯ ಧ್ವಜಾರೋಹಣಕ್ಕೆ ಸಹಕಾರ ಸಚಿವ ಲಕ್ಷ್ಮಣ ಸವದಿ ನೇಮಕ

ಕೊಪ್ಪಳ ಅ. – ಜಿಲ್ಲಾ ಕೇಂದ್ರಗಳಲ್ಲಿ ಇದೇ ನ. ೦೧ ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲು ಸಚಿವರುಗಳನ್ನು ನೇಮಿಸಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಈ ಆದೇಶದನ್ವಯ ಲಕ್ಷ್ಮಣ ಎಸ್ ಸವದಿ, ಸಹಕಾರ ಸಚಿವರು ಇವರನ್ನು ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
Please follow and like us:
error