ಎಚ್.ಡಿ.ಎಫ್.ಸಿ ಬ್ಯಾಂಕ್ ವತಿಯಿಂದ ರಕ್ತದಾನ ಶಿಭಿರ.

ಕೊಪ್ಪಳ-10-  ೧೧-ರಂದು ನಗರದ ಬಿ.ಟಿ.ಪಾಟೀಲ್ ನಗರದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಭಿರ ಹಮ್ಮಿಕೊಳ್ಳಲಾಗಿದೆ.
    ಪ್ರತಿ ವರ್ಷದಂತೆ ಎಚ್.ಡಿ.ಎಫ್.ಸಿ ಬ್ಯಾಂಕ್ ದೇಶದಾದ್ಯಂತ ಒಂದು ದಿನದ ರಕ್ತದಾನ ಶಿಬಿರವನ್ನು ಆಯೋಜಿಸುತ್ತ ಬಂದಿದೆ. ಅದರಂತೆ ಈ ವರ್ಷದ ಕಾರ್ಯಕ್ರಮವನ್ನು ಕೊಪ್ಪಳ ಶಾಖೆಯ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಭಿರ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ ೯:೩೦ ರಿಂದ ಸಾಯಂಕಾಲ ೪:೦೦ ಗಂಟೆಯವರೆಗೆ ಶಿಬಿರ ನಡೆಯಲಿದ್ದು ಆಸಕ್ತರು ಸ್ವಯಂಪ್ರೇರಣೆಯಿಂದ ಬಂದು ರಕ್ತದಾನ ಮಾಡಬಹುದೆಂದು ಸಂಘಟಿಕರು ಪ್ರಕಟಣೆ ಮೂಲಕ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗನ ಪೋನ್ ನಂಬರಗಳಿಗೆ ಸಂಪರ್ಕಿಸಿ ೯೮೮೬೮೫೨೪೪೯, ೯೪೮೦೭೨೯೬೬೪.
Please follow and like us:
error