ವಿಭಾ ಸಾಹಿತ್ಯ ಪ್ರಶಸ್ತಿ-೨೦೧೨ ಹಸ್ತಪ್ರತಿ ಆಹ್ವಾನ

ಕನ್ನಡ ಕವಯತ್ರಿ ವಿಭಾ ಅವರ ನೆನಪಿನಲ್ಲಿ ’ವಿಭಾ ಸಾಹಿತ್ಯ ಪ್ರಶಸ್ತಿ-೨೦೧೨ ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಕವಿತೆಗಳಿರುವ ಹಸ್ತಪ್ರತಿಯನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಯು ರೂ. ೫೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂತಿರುಗಿಸಲಾಗುವದಿಲ್ಲ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವದು.
ಪ್ರಶಸ್ತಿ ಪ್ರದಾನವು ಸ್ಪಷ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ನೆಡೆಯುವುದು
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜೂನ್ 30
ವಿಳಾಸ:
ಸುನಂದಾ ಮತ್ತು ಪ್ರಕಾಶ ಕಡಮೆ,
೯೦, ನಾಗಸುಧೆ, ೬/ಬಿ, ಕಾಳಿದಾಸನಗರ.
ವಿದ್ಯಾನಗರ ವಿಸ್ತರಣೆ, ಹುಬ್ಬಳ್ಳಿ-೫೮೦೦೩೧
ಸೆಲ್: ೯೮೪೫೭೭೯೩೮೭
Please follow and like us:
error