fbpx

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಟ್ಟಡದ ಉದ್ಘಾಟನೆ.

ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೂತನ ಕಟ್ಟಡದ
ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ
ಅವರು ನೆರವೇರಿಸಿದರು.  ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ
ಹಿಟ್ನಾಳ್, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ್ ಪೂಜಾರ್ ಸೇರಿದಂತೆ ಹಲವು ಗಣ್ಯರು
ಉಪಸ್ಥಿತರಿದ್ದರು.

Please follow and like us:
error

Leave a Reply

error: Content is protected !!