ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ.

ಕೊಪ್ಪಳ, ೨೧ ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ  ಶಿವಶಾಂತವೀರ ಪ್ರೌಢ ಶಾಲೆಯ ಪ್ರಾಚಾರ್ಯರಾದ ರುದ್ರಸ್ವಾಮಿಯವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತ ವಿದ್ಯಾರ್ಥಿಗಳು ಪರೀಕ್ಷಗಳಿಗೆ ಭಯ ಪಡದೆ ದೈರ್ಯದಿಂದ ಎದುರಿಸಬೇಕು. ಪ್ರಶ್ನೆ ಪತ್ರಿಕೆಯನ್ನು ಓದಿ ಸರಿಯಾಗಿ ಅರ್ಥ ಮಾಡಿಕೊಂಡು ನೀಡಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಉತ್ತಮ ಅಂಕಗಳನ್ನು ಗಳಿಸುವಂತೆ ತಿಳುವಳಿಕೆ ನೀಡಿದರು.

Please follow and like us:
error

Related posts

Leave a Comment