Koppal News ಗವಿಶ್ರೀ ಶಾಲೆಯಲ್ಲಿ ರಾಷ್ಟ್ರೀಯ ಯುವಜನ ದಿನಾಚರಣೆ ಯಶಸ್ವಿ. By admin - January 12, 2016 Facebook Twitter Pinterest WhatsApp Telegram ಕೊಪ್ಪಳ- 12- ತಾಲೂಕಿನ ಕುಣಿಕೇರಿ ಗ್ರಾಮದ ಅಭಿನವ ಗವಿಶ್ರೀ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ೧೫೩ ನೇ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವಜನ ದಿನಾಚರಣೆಯನ್ನು ಆಚರಿಸಲಾಯಿತು. Please follow and like us: