ಜೂ.೩೦ ರಂದು ನಿವೃತ್ತ ಡಿ.ಗ್ರೂಪ್ ನೌಕರರಿಗೆ ಸನ್ಮಾನ

ಕರ್ನಾಟಕ ರಾಜ್ಯ ಸರಕಾರಿ ಡಿ.ಗ್ರೂಪ್ ನೌಕರರ ಕೇಂದ್ರ ಸಂಘ ಜಿಲ್ಲಾ ಘಟಕ ಕೊಪ್ಪಳ ಇವರ ವತಿಯಿಂದ, ವಯೋನಿವೃತ್ತಿ ಹೊಂದಿದ ಡಿ-ಗ್ರೂಪ್ ನೌಕರರ ಸಂಘದ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಜೂ.೩೦ ರಂದು ಕೊಪ್ಪಳ ತಾ.ಪಂ. ಸಭಾಂಗಣದಲ್ಲಿ ಬೆಳಿಗ್ಗೆ ೧೦.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದಲ್ಲಿ ಸಂಘದ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಡಿ.ಗ್ರೂಪ್ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. 
Please follow and like us:
error