ದವಿ ಕಾಲೇಜುಗಳಲ್ಲಿ ಹೆಚ್ಚುವರಿ ಸೆಕ್ಷನ್‌ಗಳ ಮಂಜೂರಾತಿ : ಏ.೧೧ ರವರೆಗೆ ಅವಕಾಶ

 ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ೨೦೧೪-೧೫ನೇ ಸಾಲಿನಲ್ಲಿ ಅನುದಾನಿತ/ಅನುದಾನ ರಹಿತ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ವಿಷಯ/ಸಂಯೋಜನೆ/ಸೆಕ್ಷನ್‌ಗಳ ಅವಶ್ಯಕತೆ ಇದ್ದಲ್ಲಿ ಮಂಜೂರಾತಿಗಾಗಿ ಏ.೧೧ ರೊಳಗಾಗಿ ಅರ್ಜಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಚೆಕ್ಕ ಲಿಸ್ಟ್ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಹಾಗೂ ಇಲಾಖೆಯ ವೆಬ್‌ಸೈಟ್ www.pue.kar.nic.in ನಲ್ಲಿ ಸಂಪರ್ಕಿಸಬಹುದಾಗಿದೆ .

Related posts

Leave a Comment