೬ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಕೊಪ್ಪಳ : ಮಾರ್ಚ್ ೩೦, ೩೧ ರಂದು ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ಆಯೋಜಿಸಿದ್ದ ೬ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದೆ. 
ಬರುವ ಜೂನ ಅಥವಾ ಜುಲೈ ತಿಂಗಳಲ್ಲಿ ಸಮ್ಮೇಳನವನ್ನು ಹಮ್ಮಿಕೊಳ್ಳಲು  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನಿಸಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಅಕ್ಬರ ಸಿ. ಕಾಲಿಮಿರ್ಚಿ, ಶಿವಾನಂದ ಮೇಟಿ ಹಾಗೂ ಗೌರವ ಕೋಶಾಧ್ಯಕ್ಷರಾದ ಆರ್.ಎಸ್. ಸರಗಣಾಚಾರಿ   ತಿಳಿಸಿದ್ದಾರೆ. 
Please follow and like us:

Related posts

Leave a Comment