ಇಂದು ಕೊಪ್ಪಳ ಚೌಡಯ್ಯನವರ ಜಯಂತಿ ಪ್ರಯುಕ್ತ – ರಕ್ತದಾನ.

ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಯುವಕ ಸಂಘ ಕೊಪ್ಪಳ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.


Please follow and like us:
error