ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರರ ವಿರುದ್ಧ ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ನೀಡಿದ ಅವಮಾನಕಾರಿ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಸದಸ್ಯರು ಬೆಂಗಳೂರಿನ ಎಸ್‌ಬಿಎಂ ಸರ್ಕಲ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Leave a Reply