ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘ- ಪದಗ್ರಹಣ

ಕೊಪ್ಪಳ:- ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷರಾಗಿ ಸುರೇಶ ಅರಕೇರಿ , ಉಪಾಧ್ಯಕ್ಷರಾಗಿ ವಿರುಪಾಕ್ಷಪ್ಪ ಹೊಸಳ್ಳಿ , ಕೋಶಾಧ್ಯಕ್ಷರಾಗಿ ಬಸವರಾಜ ಬಂಡಿಹಾಳಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಶಂಭುಲಿಂಗನಗೌಡ ಹಲಿಗೇರಿ, ಶಿಕ್ಷಕರ ಸಂಘದ ರಾಜ್ಯ ಪರಿಷತ್ತಿನ ಸಧಸ್ಯರಾದ ಗಂಗಾದರ ಕಾತರಕಿ, ಕೊಪ್ಪಳ ತಾಲೂಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಮಂಜುನಾಥ ಕಾರ್ಯದರ್ಶಿ ಸುಭಾಸ ರಡ್ಡಿ, ಅಂಗವಿಕಲ ನೌಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ , ಕೊಪ್ಪಳ ತಾಲೂಕ ಅಂಗವಿಕಲ ನೌಕರ ಸಂಘದ ಅಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ, ಗೌರವ ಅಧ್ಯಕ್ಷರಾದ ಭರಮಪ್ಪ ಕಟ್ಟಿಮನಿ, ಕೊಶಾಧ್ಯಕ್ಷರಾದ ಅಂದಪ್ಪ ಬೋಳರಡ್ಡಿ, ಸಿ,ಆರ್,ಪಿ.ಪ್ರಕಾಶ ಸ್ವಾಮಿ, ಉಪಸ್ಥಿತರಿದ್ದರೆಂದು ಕಾರ್ಯದರ್ಶಿ ವಿರುಪಾಕ್ಷಪ್ಪ ಓಲಿ ಪ್ರಕಟನೆಯಲ್ಲಿ ತಿಳಿಸಿದರು.
Please follow and like us:
error