ಪಥ ಸಂಚಲನದಲ್ಲಿ ಪ್ರಥಮ ಸ್ಥಾನ

  ನಗರದ ಸಾರ್ವಜನಿಕ ಮೈದಾನದಲ್ಲಿ ಗಣರಾಜೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪಥ ಸಂಚಲನದಲ್ಲಿ ನಗರದ ಸಿ.ಪಿ.ಎಸ್.ಶಾಲೆಯ ಸೇವಾದಳ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
   ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳರವರು ಶಾಲೆಯ ಮುಖ್ಯೋಪಾದ್ಯಾಯರಾದ ಭರಮಪ್ಪ ಕಟ್ಟಮನಿಯವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ,ಸಿ..ಪಿ.ಎಸ್.ಶಾಲೆಯ ಶಿಕ್ಷಕರಾದ ಬೀರಪ್ಪ ಅಂಡಗಿ ಚಿಲವಾಡಗಿ,ವಿರುಪಾಕ್ಷಪ್ಪ ಬಾಗೋಡಿ,ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ,ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಟಿ.ಜನಾರ್ಧನ,ಜಿಲ್ಲಾಧಿಕಾರಿಗಳಾದ ಕೆ.ಪಿ.ಮೊಹನರಾಜ,ಪೊಲೀಸ್ ವರಿಷ್ಠಾಧಿಕಾರಿಗಳಾದ ಮಂಜುನಾಥ ಅಣ್ಣಿಗೇರಿ,ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ,ನಗರ ಸಭೆಯ ಅಧ್ಯಕ್ಷರಾದ ಲತಾ ಸಂಡೂರು,ಉಪಾಧ್ಯಕ್ಷರಾದ ಅಜ್ಮದ್  ಪಟೇಲ ಮುಂತಾದವರು ಹಾಜರಿದ್ದರು.
Please follow and like us:

Leave a Reply