ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ & ಪ್ರೌಢಶಾಲೆಯ ಗೈಡ್ಸ್ ತಂಡಕ್ಕೆ ಪ್ರಥಮ ಸ್ಥಾನ

ಕೊಪ್ಪಳ : ಅಗಸ್ಟ ೧೫ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಲಾದ ಪಥ ಸಂಚಲನ ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ & ಪ್ರೌಢಶಾಲೆಯ ಗೈಡ್ಸ್ ತಂಡ ಪ್ರಥಮ ಸ್ಥಾನಗಳಿಸಿದೆ.
ಪ್ರಥಮ ಸ್ಥಾನಗಳಿಸಿದ ತಂಡಕ್ಕೆ ಸಂಸ್ಥೆಯ ಆಡಳಿತ ಮಂಡಳಿ & ಶಿಕ್ಷಕ ವೃಂದ ಅಭಿನಂದಿಸಿರುವರು.

Please follow and like us:
error

Related posts

Leave a Comment