ರೈಲ್ವೆ ನಿಲ್ದಾಣಕ್ಕೆ ಸಂಸದ ಶಿವರಾಮೇಗೌಡ ಭೇಟಿ

ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಸಂಸದ ಶಿವರಾಮೇಗೌಡ ಅವರು ಶುಕ್ರವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ವಿವಿಧ ಅಧಿಕಾರಿಗಳು ಹಾಜರಿದ್ದರು.

Leave a Reply