ಕನಕದಾಸ ಜಯಂತಿ : ನ. ೫ ರಂದು ಪೂರ್ವಭಾವಿ ಸಭೆ

ಕೊಪ್ಪಳ ನ. : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಕನಕದಾಸ ಜಯಂತಿ ಆಚರಣೆ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ನ. ೫ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರು ತಿಳಿಸಿದ್ದಾರೆ.

Related posts

Leave a Comment