ಕಾಂಗ್ರೆಸ್ ಪಕ್ಷದಿಂದ ವಿಜಯೋತ್ಸವ

371ಜೆ ಕಲಂಗೆ ರಾಷ್ಟ್ರಪತಿಗಳಿಂದ ಅಂಕಿತವಾಗಿದ್ದಕ್ಕೆ  ಕಾಂಗ್ರೆಸ್ ಪಕ್ಷವು ಇಂದು ಅಶೋಕ ವೃತ್ತದಲ್ಲಿ ವಿಜಯೋತ್ಸವ ಹಮ್ಮಿಕೊಂಡಿತ್ತು. ಶಾಸಕ ರಾಘವೇಂದ್ರ ಹಿಟ್ನಾಳ, ಕಾಟನ್ ಪಾಷಾ, ಅಕ್ಬರ್ ಪಾಷಾ, ಶಿವಾನಂದ ಹೊದ್ಲೂರ, ಇಂದಿರಾ ಭಾವಿಕಟ್ಟಿ,ಮುನೀರ್ ಸಿದ್ದಿಖಿ ನಗರಸಭೆಯ ಸದಸ್ಯರು ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸವನ್ನು ಹಂಚಿಕೊಂಡರು.  
Please follow and like us:
error