ಡಿ. ೧೯ ರಂದು ವಿದ್ಯುತ್ ವ್ಯತ್ಯಯ

koppal ಮುನಿರಾಬಾದ್ ೨೨೦, ೧೧೦ ಮತ್ತು ೩೩ ಕೆ.ವಿ. ಸ್ಟೇಷನ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ. ೧೯ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಕೊಪ್ಪಳ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳು ಅಲ್ಲದೆ ಮುನಿರಾಬಾದ್ ಉಪವಿಭಾಗ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ಗ್ರಾಹಕರು ಜೆಸ್ಕಾಂ ನೊಂದಿಗೆ ಸಹಕರಿಸಬೇಕು ಎಂದು ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Please follow and like us:

Related posts

Leave a Comment