ಕುಮಾರಸ್ವಾಮಿ,ಜಮೀರ್ ಅಹ್ಮದ್ ರಿಗೆ ಬೆಳ್ಳಿ ಖಡ್ಗ ನೀಡಿ ಸನ್ಮಾನ

ಕೊಪ್ಪಳ : ಇತ್ತೀಚಿಗೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಟಿಪ್ಪುಸುಲ್ತಾನ್ ಜನ್ಮದಿನಾಚರಣೆಯ ಸಂದರ್ಭದಲ್ಲಿ ಕೊಪ್ಪಳದ ಜೆಡಿಎಸ್ ಮುಖಂಡ ಕೆ.ಎಂ.ಸಯ್ಯದ್ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಹಾಗೂ ಜೆಡಿಎಸ್ ಮುಖಂಡರಾದ ಜಮೀರ್ ಅಹ್ಮದ್ ಇವರಿಗೆ ಬೆಳ್ಳಿ ಖಡ್ಗ ನೀಡಿ, ಪೇಟ ತೊಡಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ ಸೇರಿದಂತೆ ಇತರ ಜೆಡಿಎಸ್ ನಾಯಕರು ಹಾಗೂ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

Leave a Reply