ಕೊಪ್ಪಳ ರೋಟರಿ ಕ್ಲಬ್ ಅಧ್ಯಕ್ಷರಾಗಿ ಡಾ.ಮಹಾಂತೇಶ ಮಲ್ಲನಗೌಡರ

ಕೊಪ್ಪಳ: ಹಿರಿಯ ಸಾಹಿತಿಗಳು ಹಾಗೂ ಯಲಬುರ್ಗಾ ತಾಲೂಕಿನ ಬೇವೊರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಚಾರ್ಯರಾದ ಡಾ.ಮಹಾಂತೇಶ ಮಲ್ಲನಗೌರು ಕೊಪ್ಪಳ ರೋಟರಿ ಕ್ಲಬ್ ಅಧ್ಯಕ್ಷರಾಗಿ ನೇಮಕಗೋಂಡಿದ್ದಾರೆ. ಕೊಪ್ಪಳ ಚುಟುಕು ಸಾಹಿತ್ಯ  ಪರಿಷತ್ತಿನ ಅಧ್ಯಕ್ಷರಾಗಿ, ನೇಹ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿ ಇವರು ಸೇವೆಸಲ್ಲಿಸಿದ್ದಾರೆ.
ಹರ್ಷ: ಕೊಪ್ಪಳದ ರೋಟರಿ ಕ್ಲಬ್ ಅಧ್ಯಕ್ಷರಾಗಿ ಡಾ.ಮಹಾಂತೇಶ ಮಲ್ಲನಗೌಡರು ನೇಮಕವಾಗಿದ್ದಕ್ಕೆ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ, ಸರಕಾರಿ ಅಭಿ ಯೋಜಕರಾದ ಬಿ.ಎಸ್.ಪಾಟೀಲ, ಸಂಘಟಕರಾದ ರಾಜಶೇಖರ ಅಂಗಡಿ, ಜಿ.ಎಸ್.ಗೋನಾಳ, ಸಮಾಜ ಸೇವಕರಾದ  ವಿ.ಬಿ.ರಡ್ಡೇರ್, ವಿಠ್ಠಪ್ಪ ಗೋರಂಟ್ಲಿ, ನಿರ್ಮಲಾ ವಿಶ್ವನಾಥ ಬಳ್ಳೊಳ್ಳಿ, ಡಾ.ರಾದಾ ಕುಲಕರ್ಣಿ, ಸುಜಾತ ಮಾಲಿಪಾಟೀಲ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಸವರಾಜ ಆಕಳವಾಡಿ, ವೀರಕನ್ನಡಿಗ ಯುವಕ ಸಂಘದ ಅಧ್ಯಕ್ಷರಾದ ಶಿವಾನಂದ ಹೊದ್ಲೊರ, ಸರಕಾರಿ ಅಂಗವಿಕಲ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ, ಹರ್ಷ ವ್ಯಕ್ತಪಡಿಸಿದ್ದಾರೆ.
Please follow and like us:
error