ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಿ.ಎಸ್. ಪ್ರಕಾಶ್


ಕೊಪ್ಪಳ ಆ. ೨೫ (ಕ.ವಾ): ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಿ.ಎಸ್. ಪ್ರಕಾಶ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಈಶ್ವರಚಂದ್ರ ವಿದ್ಯಾಸಾಗರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿ.ಎಸ್. ಪ್ರಕಾಶ್ ಅವರು ನೇಮಕಗೊಂಡಿದ್ದು, ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಬಿ.ಎಸ್. ಪ್ರಕಾಶ್ ಅವರು ಈ ಹಿಂದೆ ಚಾಮರಾಜನಗರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ
Please follow and like us:
error

Related posts

Leave a Comment