fbpx

ಎಮ್. ಎಸ್. ಎಮ್. ಎಸ್. ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ರಕ್ತದಾನ ಶಿಬಿರ

ಕೊಪ್ಪಳ. ಇಂದು ಮಾ. ೨೫  ಬುಧವಾರದಂದು ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ಎಮ್. ಎಸ್. ಎಮ್. ಎಸ್. ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜು  ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
      ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ಎಮ್. ಎಸ್. ಎಮ್. ಎಸ್. ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜು ಇಂದು ಬೆಳೆಗ್ಗೆ ೧೧:೦೦ ರಿಂದ ೫:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.
Please follow and like us:
error

Leave a Reply

error: Content is protected !!